HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಸ್ವಚ್ಛ ಪುತ್ತೂರು ಕಾರ್ಯಕರ್ತರಿಗೆ ಆರ್‌ಟಿಒದಲ್ಲಿ ಸನ್ಮಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋವಿಡ್ ನಿಯಂತ್ರಣ ಮತ್ತು ಸ್ವಚ್ಛ ಪುತ್ತೂರು ಕಾರ್ಯಕರ್ತರಿಗೆ ಪುತ್ತೂರು ಪ್ರಾದೇಶಿಕ ಸಾರಿಗೆ ಕಛೇರಿ ವತಿಯಿಂದ ಸನ್ಮಾನ ಕಾರ್ಯಕ್ರಮ ಕಚೇರಿಯಲ್ಲಿ ಅ.5ರಂದು ನಡೆಯಿತು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ್ ಗೌಡ ಸ್ವಚ್ಚ ಪುತ್ತೂರು ಕಾರ್ಯಕರ್ತರನ್ನು ಅಭಿನಂದಿಸಿದರು. ನಗರಸಭೆ ಪರಿಸರ ಅಭಿಯಂತ ಗುರುಪ್ರಸಾದ್ ಶೆಟ್ಟಿ , ಹಿರಿಯ ಆರೋಗ್ಯ ನಿರೀಕ್ಷಕ ರಾಮಚಂದ್ರ ಕೆ. ಸ್ಯಾನಿಟರಿ ಮೇಸ್ತ್ರಿ ಐತ್ತಪ್ಪ ಹಾಗು ಕಾರ್ಮಿಕರಾದ ದಯಾನಂದ, ನವೀನ, ಗುಲಾಬಿ, ಯಶೋಧ, ರಾಧಾಕೃಷ್ಣ ಅವರನ್ನು ಸನ್ಮಾನಿಸಲಾಯಿತು. ಕಛೇರಿ ಅಧೀಕ್ಷಕರಾದ ದೀಪಕ್ ಕುಮಾರ್ ಸ್ವಾಗತಿಸಿದರು. ಕಛೇರಿಯ ಪ್ರಥಮ ದರ್ಜೆ ಸಹಾಯಕರಾದ ಜಿ. ವಿವೇಕಾನಂದ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.