HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಉಪ್ಪಿನಂಗಡಿ: ಬರಮೇಲು ನಾರಾಯಣ ಶೆಟ್ಟಿ ವಿಷ ಸೇವಿಸಿ ಆತ್ಮಹತ್ಯೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಉರುವಾಲು ಪದವು ಬರಮೇಲು ನಿವಾಸಿ ನಾರಾಯಣ ಶೆಟ್ಟಿ (47) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಅ.06ರಂದು ನಡೆದಿದೆ.

ಕೊರೋನಾ ಲಾಕ್ ಡೌನ್ ಬಳಿಕ ಕೆಲಸವಿಲ್ಲದೆ ಮನೆಯಲ್ಲಿಯೇ ಇದ್ದು, ಇದರಿಂದ ಮನನೊಂದು ಈ ಕೃತ್ಯವೆಸಗಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಮೃತರು ಪತ್ನಿ ,ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.