HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಪುತ್ತೂರು ತಾ| ರಬ್ಬರ್ ಬೆಳೆಗಾರರ ಮಾರಾಟ ಸಂಸ್ಕರಣ ಸಹಕಾರ ಸಂಘದ ಚುನಾವಣೆ| ಅಧ್ಯಕ್ಷ: ಪ್ರಸಾದ್ ಕೌಶಲ್ ಶೆಟ್ಟಿ, ಉಪಾಧ್ಯಕ್ಷ: ರೋಯಿ ಅಬ್ರಹಾಂ ಅವಿರೋಧ ಆಯ್ಕೆ

Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ನೆಲ್ಯಾಡಿಯಲ್ಲಿ ಮುಖ್ಯ ಕಚೇರಿ ಹೊಂದಿರುವ ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಪ್ರಸಾದ್ ಕೌಶಲ್ ಶೆಟ್ಟಿ ಬಿ., ಉಪಾಧ್ಯಕ್ಷರಾಗಿ ರೋಯಿ ಅಬ್ರಹಾಂ ಪದವು ಕುಂತೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅ.7ರಂದು ಮುಖ್ಯ ಕಛೇರಿಯಲ್ಲಿ ಅಯ್ಕೆ ಪ್ರಕ್ರಿಯೆ ನಡೆಯಿತು.  


ನಿರ್ದೇಶಕರುಗಳಾದ ಜಾರ್ಜ್‌ಕುಟ್ಟಿ ಸಿ ನಿಡ್ಯಡ್ಕ ಇಚ್ಲಂಪಾಡಿ, ಜಯರಾಮ, ಬಿ. ಬಾಣಜಾಲು,  ವ್ಯಾಸ ಎನ್.ವಿ. ನೆಕ್ಕರ್ಲ ಕೌಕ್ರಾಡಿ, ಶ್ರೀರಾಮ ಪಕ್ಕಳ ಕರ್ನೂರುಗುತ್ತು ನೆಟ್ಟಣಿಗೆ ಮುಡ್ನೂರು, ಸುಭಾಸ್ ನಾಯಕ್ ನೆಕ್ರಾಜೆ ಮನೆ ಕೋಡಿಂಬಾಡಿ,  ಗಿರೀಶ್ ಸಾಲಿಯಾನ್ ಬದನೆ ಇಚ್ಲಂಪಾಡಿ,  ಸತ್ಯಾನಂದ ಬಿ., ಬೊಳ್ಳಾಜೆ ನೂಜಿಬಾಳ್ತಿಲ,  ಅರುಣಾಕ್ಷಿ ಅಕ್ಷಯ ನಿಲಯ ಪುಚ್ಚೇರಿ ನೆಲ್ಯಾಡಿ, ಗ್ರೇಸಿ ನೈನಾನ್ ಸ್ನೇಹ ಸದನ ನೆಲ್ಯಾಡಿ,  ಬೈರ ಮುಗೇರ ಕುದುರಡ್ಕ ಕೋಡಿಂಬಾಳರವರು ಉಪಸ್ಥಿತರಿದ್ದರು. ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಮಂಗಳೂರು ಇಲ್ಲಿನ ಪ್ರಥಮ ದರ್ಜೆ ಸಹಾಯಕ ವಿಲಾಸ್‌ರವರು ಚುನಾವಣಾಧಿಕಾರಿಯಾಗಿದ್ದರು. 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.