HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ನಾಪತ್ತೆಯಾಗಿದ್ದ ಯುವಕನ ಶವ ಹೊಸಮಠ ಹೊಳೆಯಲ್ಲಿ ಪತ್ತೆ

Puttur_Advt_NewsUnder_1
Puttur_Advt_NewsUnder_1

ಕಡಬ: ಕಳೆದ ಎರಡು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಶವವೂ ಹೊಸಮಠ ಹೊಳೆಯಲ್ಲಿ ಪತ್ತೆಯಾದ ಘಟನೆ ಅ.8ರಂದು ನಡೆಯಿತು.
ಕುಟ್ರುಪಾಡಿ ಗ್ರಾಮದ ಹೊಸಮಠ ಚೆವುಡೇಲು ನಿವಾಸಿ ಪೊಡಿಯ ಎಂಬವರ ಅವಿವಾಹಿತ ಪುತ್ರ ದಿನೇಶ್(29ವ.) ಎಂಬವರು ಕಳೆದ ಎರಡು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದರು, ವಿಷಯ ತಿಳಿದ ಮನೆಯವರು ವಿವಿಧ ಕಡೆಗಳಲ್ಲಿ ಹುಡುಕಾಡಿದರೂ ದಿನೇಶ್ ಅವರ ಸುಳಿವು ಪತ್ತೆಯಾಗಿರಲಿಲ್ಲ. ಇದೀಗ ಹೊಸಮಠ ಹೊಳೆಯ ರಾಮಕಲ್ಲು ಎಂಬಲ್ಲಿ ಮೃತ ದೇಹ ಪತ್ತೆಯಾಗಿದೆ. ದಿನೇಶ್ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಮೃತದೇಹವನ್ನು ಕಡಬ ಪೋಲಿಸರ ಸಮ್ಮುಖದಲ್ಲಿ ಕಡಬ ಸಮುದಾಯ ಆಸ್ಪತ್ರೆಗೆ ತರಲಾಗಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.