HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಅ.11: ಕಾಣಿಯೂರಿನಲ್ಲಿ ಸ್ವದೇಶಿ ಮೋದಿಕೇರ್ ಮಳಿಗೆ ಶುಭಾರಂಭ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಸ್ವದೇಶಿ ಮೋದಿಕೇರ್ ಮಳಿಗೆಯು ನೂತನವಾಗಿ ಕಾಣಿಯೂರು ಪದವಿ ಪೂರ್ವ ಕಾಲೇಜಿನ ಹತ್ತಿರ ಸಮೃದ್ಧಿ ಕಾಂಪ್ಲೆಕ್ಸ್‌ನಲ್ಲಿ ಅ. 11ರಂದು ಶುಭಾರಂಭಗೊಳ್ಳಲ್ಲಿದೆ. ಬೆಳಿಗ್ಗೆ ಪೂಜಾ ಕಾರ್ಯಕ್ರಮ ನೆರವೇರಲಿದ್ದು, ಬಳಿಕ ನಡೆಯುವ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಣಿಯೂರು ಕುಮಾರ್ ಕ್ಲಿನಿಕ್‌ನ ವೈದ್ಯಾಧಿಕಾರಿ, ಸಮೃದ್ಧಿ ಕಾಂಪ್ಲೆಕ್ಸ್‌ನ ಮಾಲಕ ಡಾ| ಉದಯ ಕುಮಾರ್ ಅವರು ವಹಿಸಲಿದ್ದಾರೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಲಕರಾದ ಪ್ರವೀಣ್ ಕಾಣಿಯೂರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.