HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಬಲ್ನಾಡು: ಕಳ್ಳಭಟ್ಟಿ ತಯಾರಿಕಾ ಘಟಕಕ್ಕೆ ಸಂಪ್ಯ ಪೊಲೀಸರ ದಾಳಿ – ಆರೋಪಿ ಬಂಧನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬಲ್ನಾಡು ಗ್ರಾಮದ ಕಬರಮುಗೇರು ಎಂಬಲ್ಲಿ ಮನೆಯ ಸಮೀಪ ನಡೆಸುತ್ತಿದ್ದ ಕಳ್ಳಭಟ್ಟಿ ಅಡ್ಡೆಗೆ ದಾಳಿ ನಡೆಸಿದ ಸಂಪ್ಯ ಪೊಲೀಸರು ಆರೋಪಿ ಬಂಧಿಸಿದ ಮತ್ತು ಕಳ್ಳ ಭಟ್ಟಿ ತಯಾರಿಸಲು ಉಪಯೋಗಿಸಿದ ಸೊತ್ತುಗಳನ್ನು ವಶಕ್ಕೆ ಪಡೆದ ಘಟನೆ ಅ. 8ರಂದು ಸಂಜೆ ನಡೆದಿದೆ. ಬಲ್ನಾಡು ಗ್ರಾಮದ ಕಬರಮುಗೇರು ನಿವಾಸಿ ಶಿವಪ್ಪ ನಾಯ್ಕ ಅವರ ಪುತ್ರ ಯೋಗೀಶ್ ನಾಯ್ಕ ಬಂಧಿತ ಆರೋಪಿ. ಅವರು ಮನೆಯಂಗಳದಲ್ಲಿರುವ ಕೊಟ್ಟಿಗೆಯಲ್ಲಿ ಕಳ್ಳ ಭಟ್ಟಿ ತಯಾರಿಸುತ್ತಿದ್ದು, ದಾಳಿ ನಡೆಸಿದ ಪೊಲೀಸರು ಕೊಟ್ಟಿಗೆಯಲ್ಲಿದ್ದ ರೂ. 600 ಮೌಲ್ಯದ ಕಳ್ಳಭಟ್ಟಿ ಸಾರಾಯಿ, ರೂ. 60ಸಾವಿರ ಮೌಲ್ಯದ ಕಳ್ಳಭಟ್ಟಿ ತಯಾರಿಕಾ ಅಲ್ಯೂಮಿನಿಯಂ ಗುಡಾಣ, ಸೇರಿದಂತೆ ಕಳ್ಳಭಟ್ಟಿ ತಯಾರಿಕೆಗೆ ಬಳಸಿದ ಇತರ ಪರಿಕರಗಳನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.