HomePage_Banner
HomePage_Banner
HomePage_Banner
HomePage_Banner
HomePage_Banner

ಪುತ್ತೂರು ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಏಜೆಂಟ್ ನೇಮಕಾತಿಗೆ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅಂಚೆ ಇಲಾಖೆಯ ಪುತ್ತೂರು ವಿಭಾಗದಲ್ಲಿನ ವ್ಯಾಪ್ತಿಯಲ್ಲಿ ಬರುವ ಅಂಚೆ ಕಚೇರಿಗಳಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಗೆ ನೇರ ಏಜೆಂಟ್‌ಗಳನ್ನು “walk in interview” ಮೂಲಕ ನೇಮಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಕನಿಷ್ಟ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಬೇಕು ಅಥವಾ ಕೇಂದ್ರ ಯಾ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ಬೋರ್ಡ್‌ಗಳು ನಡೆಸುವ ಹತ್ತನೇ ತರಗತಿಗೆ ಸಮನಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು., ಕನಿಷ್ಟ 18 ವರ್ಷ ಮತ್ತು ಗರಿಷ್ಟ 50 ವರ್ಷ ತುಂಬಿರಬೇಕು. ಅರ್ಹ ಅಭ್ಯರ್ಥಿಗಳು ಇತ್ತೀಚಿನ ಎರಡು ಪಾಸ್ ಪೋರ್ಟ್ ಸೈಜ್ ಭಾವಚಿತ್ರ, ಹತ್ತನೆ ತರಗತಿಯ ಅಂಕಪಟ್ಟಿ, ಆಧಾರ್, pan ಕಾರ್ಡ್‌ಗಳೊಂದಿಗೆ ಅ.೨೨ರಂದು ಹಾಜರಾಗಬೇಕು ಎಂದು ಹಿರಿಯ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

2 Comments

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.