HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕೊಯಿಲ: ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ, ಇಬ್ಬರಿಗೆ ಗಾಯ

Puttur_Advt_NewsUnder_1
Puttur_Advt_NewsUnder_1


ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕೊಯಿಲದಲ್ಲಿ ಅ. 8ರಂದು ರಾತ್ರಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಇಬ್ಬರು ಗಾಯಗೊಂಡಿದ್ದಾರೆ.
ಗಾಯಗೊಂಡವರು ಕೊಲದ ನಿವಾಸಿಗಳಾದ ಶಾರೂಕ್ ಮತ್ತು ಪಾರಿಶ್ ಎಂಬವರಾಗಿರುತ್ತಾರೆ. ಈ ಪೈಕಿ ಶಾರೂಕ್‌ಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಪಾರಿಶ್ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.