ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ನಾಮ ನಿರ್ದೇಶಿತ ಸದಸ್ಯರಾಗಿ ಸಚ್ಚಿದಾನಂದ ಡಿ. ಆಯ್ಕೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು : ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಆಡಳಿತ ಮಂಡಳಿಗೆ ಸರ್ಕಾರದ ನಾಮ ನಿರ್ದೇಶಿತ ಸದಸ್ಯರನ್ನಾಗಿ ಅರ್ಕಿಟೆಕ್ಟ್ ಸಚ್ಚಿದಾನಂದ ಡಿ ಇವರನ್ನು ಮುಂದಿನ 5 ವರ್ಷಗಳವರೆಗೆ ನಾಮ ನಿರ್ದೇಶನ ಮಾಡಲಾಗಿರುತ್ತದೆ. ಇವರು ಪ್ರಕೃತ ರೋಟರಿ ಡಿಸ್ಟ್ರಿಕ್ಟ್ 3181, ಝೋನ್-5ರ ಅಸಿಸ್ಟೆಂಟ್ ಗವರ್ನರ್ ಆಗಿರುತ್ತಾರೆ. ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಇವರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.