HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಮಂಜುನಾಥನಗರದಲ್ಲಿ ಬಿಜೆಪಿಯಿಂದ ಕುಟುಂಬ ಮಿಲನ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1



ಚಿತ್ರ/ವರದಿ: ಉಮಾಪ್ರಸಾದ್ ರೈ ನಡುಬೈಲು

ಪುತ್ತೂರು: ಬಿಜೆಪಿ ಸುಳ್ಯ ಮಂಡಲ, ಮಹಾಶಕ್ತಿ ಕೇಂದ್ರ ಬೆಳಂದೂರು, ಸವಣೂರು, ಪಾಲ್ತಾಡಿ ಹಾಗೂ ಪುಣ್ಚಪ್ಪಾಡಿ ಶಕ್ತಿ ಕೇಂದ್ರ, ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಟುಂಬ ಮಿಲನ ಕಾರ್ಯಕ್ರಮ ಅ.10ರಂದು ಪಾಲ್ತಾಡಿ ಗ್ರಾಮದ ಮಂಜುನಾಥನಗರದ ಶ್ರೀ ಸಿದ್ದಿ ವಿನಾಯಕ ಸಭಾಭವನದಲ್ಲಿ ಜರಗಿತು. ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದುರವರು ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಉಪಾಧ್ಯಕ್ಷೆ ಗಂಗಾರತ್ನಾ ಪೆರಾಬೆ, ಬಿಜೆಪಿ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಕಾರ್ಯದರ್ಶಿ ಕೇಶವ ಮುಳಿಯ, ಜಿ.ಪಂ.ಸದಸ್ಯೆ ಪ್ರಮೀಳಾ ಜನಾರ್ದನ್, ಬೆಳಂದೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ, ಪಕ್ಷದ ಪ್ರಭಾರಿ ಪೂವಪ್ಪ ನಾಯ್ಕ್ ರವರುಗಳು ಉಪಸ್ಥಿತರಿದ್ದರು.

ಸುಳ್ಯ ಮಂಡಲ ಸಮಿತಿಯ ಕಾರ್ಯದರ್ಶಿ ಇಂದಿರಾ ಬಿಕೆ. ಸ್ವಾಗತಿಸಿ, ಅನ್ನಪೂರ್ಣ ಪ್ರಸಾದ್ ರೈ ವಂದಿಸಿದರು. ನ್ಯಾಯವಾದಿ ಮಹೇಶ್ ಕೆ. ಸವಣೂರು ಕಾರ್ಯಕ್ರಮ ನಿರೂಪಿಸಿದರು. ಸವಣೂರು ಸಿ.ಎ.ಬ್ಯಾಂಕ್ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಉಪಾಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕ ಚೇತನ್ ಕುಮಾರ್ ಕೋಡಿಬೈಲು, ಗ್ರಾ.ಪಂ. ಮಾಜಿ ಸದಸ್ಯರುಗಳಾದ ಗಿರಿಶಂಕರ್ ಸುಲಾಯ ದೇವಶ್ಯ, ರಾಜೀವಿ ರೈ ಕೆಡೆಂಜಿ, ಗಾಯತ್ರಿ ಬರೆಮೇಲುರವರು ಅತಿಥಿಗಳನ್ನು ಗೌರವಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.