HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ದ್ವಿತೀಯ ಪಿಯುಸಿ ಮರುಪರೀಕ್ಷೆಯಲ್ಲಿ 96 ಶೇ. ಫಲಿತಾಂಶ| ಅನುತ್ತೀರ್ಣರಾದವರ ದಾರಿದೀಪವಾದ ಪ್ರಗತಿ ಸ್ಟಡಿ ಸೆಂಟರ್

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿರುವ ಧರ್ಮಸ್ಥಳ ಬಿಲ್ಟಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ  ಪ್ರಗತಿ ಎಜುಕೇಶನಲ್ ಫೌಂಡೇಶನ್(ರಿ.)ಪುತ್ತೂರು ಇದರ ಅಧೀನಕ್ಕೆ ಒಳಪಟ್ಟಿರುವ ಪ್ರಗತಿ ಸ್ಟಡಿ ಸೆಂಟರ್‌ಗೆ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗಾಗಿಯೇ ಕಳೆದ 13 ವರುಷಗಳಿಂದ ತನ್ನ ಸೇವೆಯನ್ನು ನೀಡುತ್ತಾ ಬಂದಿದ್ದು, 2019-20ನೇ ದ್ವಿತೀಯ ಪಿಯುಸಿಯಲ್ಲಿ ಶೇ.92% ಫಲಿತಾಂಶ ಪಡೆದುಕೊಂಡಿತ್ತು. ಈಗ ಮರುಪರೀಕ್ಷೆಯಲ್ಲಿ ದಾಖಲೆಯ 96% ಫಲಿತಾಂಶ ಬಂದಿರುತ್ತದೆ. ದ.ಕ, ಉಡುಪಿ, ಕೊಡಗು, ಚಿಕ್ಕಮಂಗಳೂರು, ಶಿವಮೊಗ್ಗ ಜಿಲ್ಲೆ, ಬೆಂಗಳೂರು ಜಿಲ್ಲೆಗಳಿಂದ ಅಲ್ಲದೇ ಆನ್‌ಲೈನ್ ತರಗತಿಯಲ್ಲಿ ೬೦ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಆಫ್‌ಲೈನ್ ತರಗತಿಯಲ್ಲಿ ೧೮ ವಿದ್ಯಾರ್ಥಿಗಳು ತರಬೇತಿ ಪಡೆದಿದ್ದು, ಒಟ್ಟು 78 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ.

ಈ ತರಗತಿಯ ವಿಶೇಷತೆ: ಮೊಹಮ್ಮದ್ ಯಾಸಿನ್(ಚಿಕ್ಕಮಂಗಳೂರು) ೫ವಿಷಯಗಳಲ್ಲಿ, ಅಶ್ವಿನಿ(ಮಡಿಕೇರಿ) 3 ವಿಷಯಗಳಲ್ಲಿ, ಅನುತ್ತೀರ್ಣಗೊಂಡು ಪ್ರಗತಿ ಸಂಸ್ಥೆಯ ತರಬೇತಿ ತರಗತಿಯ ಸದುಪಯೋಗ ಪಡೆದುಕೊಂಡು ಮರುಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಹೊಂದಿದ್ದಾರೆ. ಈ ತರಬೇತಿಯು Live Online clasess   ಆಗಿರುವುದೇ 60 ವಿದ್ಯಾರ್ಥಿಗಳಲ್ಲಿ 60 ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಿ ತೇರ್ಗಡೆಹೊಂದಲು ಪ್ರಮುಖ ಕಾರಣವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಕೆ.ಹೇಮಲತಾ ಗೋಕುಲ್‌ನಾಥ್‌ರವರು ತಿಳಿಸಿರುತ್ತಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.