HomePage_Banner
HomePage_Banner
HomePage_Banner
HomePage_Banner
HomePage_Banner

ಅ.12 :ಕೆಯ್ಯೂರು ಗ್ರಾ.ಪಂನಲ್ಲಿ ಉಚಿತ ಕೊರೋನ ಪರೀಕ್ಷೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಮಂಗಳೂರು ಇವರ ಆದೇಶದಂತೆ ಅ.12ರಂದು ಬೆಳಿಗ್ಗೆ 10.30ಗಂಟೆಗೆ ಕೆಯ್ಯೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ 19 ರ್‍ಯಾಪಿಡ್ ಟೆಸ್ಟ್ ಕಾರ್ಯಕ್ರಮ ನಡೆಯಲಿದೆ.

ಈ ಸೌಲಭ್ಯ ಉಚಿತವಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ಬಂದು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸುಬ್ರಹ್ಮಣ್ಯ ಕೆ.ಎಂ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.