HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಅ.30ರವರೆಗೆ ಶಾಲಾ-ಕಾಲೇಜುಗಳಿಗೆ ‘ದಸರಾ ರಜೆ’ ಘೋಷಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು : ರಾಜ್ಯ ಸರ್ಕಾರ ಅ.30ರವರೆಗೆ ಶಾಲಾ ಕಾಲೇಜುಗಳಿಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರದಲ್ಲಿ ಮಾಹಿತಿ ನೀಡಿದ್ದು, ಕೋವಿಡ್-೧೯ ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.

ಹಲವಾರು ಶಿಕ್ಷಕರು ಸಹ ಕೋವಿಡ್-೧೯ ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ದಿನಾಂಕ 12-10-2020ರಿಂದ ಮೂರು ವಾರಗಳ ಕಾಲ ಅಂದರೆ ದಿನಾಂಕ 30-10-2020ರವರೆಗೆ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.