HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಒಕ್ಕಲಿಗ ಸ್ವ ಸಹಾಯ ಗುಂಪುಗಳ ಒಕ್ಕೂಟ ಬಡಗನ್ನೂರು ವತಿಯಿಂದ ತೆಂಗಿನ ಮರ ಹತ್ತುವ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಒಕ್ಕಲಿಗ ಸ್ವಸಹಾಯ ಟ್ರಸ್ಟ್(ರಿ) ಪುತ್ತೂರು ಇದರ ಸಹಕರದೊಂದಿಗೆ ಒಕ್ಕಲಿಗ ಸ್ವ ಸಹಾಯ ಗುಂಪುಗಳ ಒಕ್ಕೂಟ ಬಡಗನ್ನೂರು ಇದರ ನೇತೃತ್ವದಲ್ಲಿ ತೆಂಗಿನ ಮರ ಹತ್ತುವ ಮಾಹಿತಿ ಹಾಗೂ ಪ್ರಾತ್ಯಕ್ಷತೆ ಕಾರ್ಯಕ್ರಮ ನೆಕ್ಕರೆ ದೇವಿ ಪ್ರಸಾದ್ ಇವರ ಮನೆಯಲ್ಲಿ ಬಡಗನ್ನೂರು ಒಕ್ಕಲಿಗ ಸ್ವ ಸಹಾಯ ಗುಂಪುಗಳ ಒಕ್ಕೂಟದ ಅಧ್ಯಕ್ಷ ವೆಂಕಪ್ಪ ಗೌಡ ಉಳಯ ಅಧ್ಯಕ್ಷತೆಯಲ್ಲಿ ಅ.10ರಂದು ನಡೆಯಿತು. 

ಕಾರ್ಯಕ್ರಮವನ್ನು ಪೂರ್ಣತ್ಮ ರಾಮ್ ಈಶ್ವರಮಂಗಳ ಇವರು ದೀಪ ಬೆಳಗಿಸುವದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು, ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ದ ತರಬೇತುದಾರ ವಿಠಲ ಗೌಡ ಮುರುಳ್ಯ ತರಬೇತಿ ಹಾಗೂ ಮಾಹಿತಿಯನ್ನು ನಡೆಸಿಕೊಟ್ಟರು.

  

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎ ವಿ ನಾರಾಯಣ್ ಮಾತನಾಡಿ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಂಡ ಬಡಗನ್ನೂರು ಒಕ್ಕೂಟ ಇತರ ಒಕ್ಕೂಟಗಳಿಗೆ ಮಾದರಿಯಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಕಾರ್ಯದರ್ಶಿ ದಿವ್ಯಪ್ರಸಾದ್ ಎ.ಎಂ,ಕುಂಬ್ರ ವಲಯ ಯುವ ಘಟಕ ಅಧ್ಯಕ್ಷ ಜಯರಾಮ ಗೌಡ ಮುಂಡಾಲ,ಬಡಗನ್ನೂರು ಒಕ್ಕಲಿಗ ಗೌಡ ಗ್ರಾಮ ಸಮಿತಿ ಅಧ್ಯಕ್ಷ ಚಂದ್ರಶೇಖರ ಸಾರೆಪ್ಪಾ ಡಿ,ಒಕ್ಕಲಿಗ ಸ್ವ ಸಹಾಯ ಒಕ್ಕೂಟ ದ ಉಪಾಧ್ಯಕ್ಷ ಪ್ರಭಾಕರ ಗೌಡ ಕನ್ನಯ,ಜೊತೆ ಕಾರ್ಯದರ್ಶಿ ಜಗ್ಗನಾಥ ಗೌಡ ಪಟ್ಟೆ,ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಮೇಲ್ವಿಚಾರಕರಾದ ವಿಜಯಕುಮಾರ್ ಕನ್ನಡ್ಕ ವಂದಿಸಿದರು. ಪ್ರೇರಕಾರದ ಶ್ರೀಕಾಂತ್ ಗೌಡ ಸ್ವಾಗತಿಸಿದರು. ಒಕ್ಕೂಟದ ಕಾರ್ಯದರ್ಶಿ ಸಂಧ್ಯಾ ಸಾರೆಪ್ಪಾ ಡಿ ಪ್ರಾರ್ಥಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.