HomePage_Banner
HomePage_Banner
HomePage_Banner
HomePage_Banner
HomePage_Banner

ನೆಹರುನಗರ: ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕ ನಾಪತ್ತೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕ ರಾತ್ರಿಯಾದರೂ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಕಬಕ ಗ್ರಾಮದ ನೆಹರುನಗರ ಎಂಬಲ್ಲಿ ಅ.9ರಂದು ನಡೆದಿದ್ದು, ಬಾಲಕ ನಾಪತ್ತೆಯಾದ ಕುರಿತು ತಡವಾಗಿ ದೂರು ನೀಡಲಾಗಿದೆ. ಕಬಕ ನೆಹರುನಗರ ನಿವಾಸಿ ಮಹಮ್ಮದ್ ಆಲಿಯವರ 9 ವರ್ಷದ ಬಾಲಕ ಫೈರೋಜ್ ನಾಪತ್ತೆಯಾದವರು. ಅ.9ರಂದು ಸಂಜೆ ಫೈರೋಜ್ ಮನೆಯಂಗಳದಲ್ಲಿ ಆಟವಾಡುತ್ತಿದ್ದು, ರಾತ್ರಿ ಮನೆಗೆ ಬಾರದೇ ಇರುವುದನ್ನು ಗಮನಿಸಿದ ಮನೆಯವರು ಆಸುಪಾಸಿನಲ್ಲಿ ಹುಡುಕಾಡಿದರು. ಬಳಿಕ ಎಲ್ಲಿಯೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಅ.11ರಂದು ಬಾಲಕನ ತಾಯಿ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.