HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಬೆಟ್ಟಂಪಾಡಿ ಕಾಲೇಜಿನ ಧನ್ಯಶ್ರೀ ಶೆಟ್ಟಿ ಎ ರಾಜ್ಯಮಟ್ಟದ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಚಿಕ್ಕನಾಯಕನ ಹಳ್ಳಿ, ತುಮಕೂರು ಆಯೋಜಿಸಿದ ರಾಜ್ಯಮಟ್ಟದ ಅಂತರ್ ಕಾಲೇಜು ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಟ್ಟಂಪಾಡಿಯ ವಿದ್ಯಾರ್ಥಿನಿ ಧನ್ಯಶ್ರೀ ಶೆಟ್ಟಿ ಎ ಪ್ರಥಮ ಸ್ಥಾನ ಗಳಿಸಿರುತ್ತಾರೆ. ದ ಟೀಟರ್‍ಸ್ ರೋಲ್ ಇನ್ ಆನ್‌ಲೈನ್ ಎಜುಕೇಷನ್ ಎಂಬ ವಿಷಯದ ಬಗ್ಗೆ ಜರುಗಿದ ಈ ಆನ್‌ಲೈನ್ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಕಾಲೇಜುಗಳಿಂದ ಪದವಿ ವಿದ್ಯಾಥಿಗಳು ಭಾಗವಹಿಸಿದ್ದರು.

ಪ್ರಸ್ತುತ ದ್ವಿತೀಯ ಬಿಎಸ್ಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನ್ಯಶ್ರೀ ಶೆಟ್ಟಿ ಎ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ ವರದಿ ಸಮಿತಿಯ ಸಂಚಾಲಕರಾಗಿದ್ದಾರೆ. ಆಂಗ್ಲಭಾಷಾ ಬರವಣಿಗೆಯಲ್ಲಿ ವಿಶೇಷ ನೈಪುಣ್ಯತೆಯನ್ನು ಹೊಂದಿರುವ ಈಕೆ ವರದಿ, ಲೇಖನ ಬರೆಯುವ ಹವ್ಯಾಸವನ್ನು ಬೆಳೆಸಿಕೊಂಡಿರುತ್ತಾರೆ. ಧನ್ಯಶ್ರೀ ಶೆಟ್ಟಿ ಎ, ಶಾಂತಿಗೋಡು ಚಿನ್ನಪ್ಪ ಕೆ ಶೆಟ್ಟಿ ಮತ್ತು ಪ್ರಭಾ ಸಿ ಶೆಟ್ಟಿ ಇವರ ಪುತ್ರಿ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.