HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ನಿರೋಧಕ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ದ.ಕ. ಹಾಗೂ ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ನಿರೋಧಕ ಲಸಿಕೆ ಕಾರ್ಯಕ್ರಮದ ಉದ್ಘಾಟನೆ ಅ.12ರಂದು ಶಾಸಕ ಸಂಜೀವ ಮಠಂದೂರು ರವರ ಮನೆಯಲ್ಲಿ ನಡೆಯಿತು. ಬಳಿಕ ಶಾಸಕರ ಮನೆಯ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಲಾಯಿತು. ಶಾಸಕರು, ಪಶುವೈದ್ಯಕೀಯ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.