HomePage_Banner
HomePage_Banner
HomePage_Banner
HomePage_Banner
HomePage_Banner

ಅ.14 (ನಾಳೆ): ತೆಗ್ಗು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಯ್ಯೂರು ಗ್ರಾಮದ ತೆಗ್ಗು ಹಾಲು ಉತ್ಪಾದಕರ ಸಹಕಾರ ಸಂಘದ 2019-20ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯು ಅ.14ರಂದು ಬೆಳಿಗ್ಗೆ ಸಂಘದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಶುಭಪ್ರಕಾಶ್ ಎ.ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಸಂಘದ ಸರ್ವ ಸದಸ್ಯರುಗಳು ತಪ್ಪದೇ ಹಾಜರಾಗಿ ಸಹಕರಿಸುವಂತೆ ಸಂಘದ ಕಾರ್ಯದರ್ಶಿ ಭಾಸ್ಕರ ರೈ ದೇರಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.