ಯೋಗಿ ಆದಿತ್ಯನಾಥ ಬಗ್ಗೆ ಅವಹೇಳನಕಾರಿ ಮಾತು ಮಿಥುನ್ ರೈ ವಿರುದ್ದ ಸುಳ್ಯ ಮಂಡಲ ಬಿಜೆಪಿ ಯುವ ಮೋರ್ಚಾದಿಂದ ದೂರು

Puttur_Advt_NewsUnder_1
Puttur_Advt_NewsUnder_1


ಕಡಬ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ ಅವರ ಬಗ್ಗೆ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ
ಅವಹೇಳನಕಾರಿ ಹೇಳಿಕೆ ನೀಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿಯನ್ನು ಕದಡಲು ಪ್ರೇರೇಪಿಸಿರುವ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಯ ವಿರುದ್ಧ ಅ.13ರಂದು ಬಿಜೆಪಿ ಸುಳ್ಯ ಮಂಡಲ ಯುವ ಮೋರ್ಚಾ ವತಿಯಿಂದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಮಂಡಲದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಶ್ರೀಕೃಷ್ಣ ಎಂ.ಆರ್, ಪ್ರಧಾನ ಕಾರ್ಯದರ್ಶಿಗಳಾದ ಚೇತನ್ ನಾವೂರು, ಸದಸ್ಯರಾದ ಕೀರ್ತನ್ ಸೂಡ್ಲು, ಪ್ರವೀಣ, ಸುರೇಶ, ಶರತ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.