ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರರವರಿಗೂ ಕೊರೋನಾ ಪಾಸಿಟಿವ್

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ.ಕೆವಿ ರಾಜೇಂದ್ರರವರಿಗೆ ಕೊರೋನಾ ಸೋಂಕು ದೃಡಪಟ್ಟಿದೆ. ಹೀಗಾಗಿ ಅವರು ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಶಿಷ್ಠಾಚಾರದಂತೆ ಜಿಲ್ಲಾಧಿಕಾರಿಗಳು ಗೃಹ ಕಚೇರಿಯಿಂದಲೇ ಕರ್ತವ್ಯವನ್ನು ನಿರ್ವಹಿಸುತ್ತಿರುತ್ತಾರೆ. ಈ ಸಮಯದಲ್ಲಿ ಜಿಲ್ಲಾಧಿಕಾರಿಯವರಿಗೆ ಯಾವುದೇ ಕರೆಗಳನ್ನು ಮಾಡದೇ ಅವಶ್ಯವಿದ್ದಲ್ಲಿ ಮಾತ್ರ ವಾಟ್ಸಪ್ ಅಥವಾ ಎಸ್‌ಎಂಎಸ್ ಮೂಲಕ ಜಿಲ್ಲಾಧಿಕಾರಿಯವರನ್ನು ಸಂಪರ್ಕಿಸುವಂತೆ ಕಚೇರಿಯ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.