HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಡಿಪ್ಲೋಮಾ ಪ್ರವೇಶ-ಆಫ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1

ಮಂಗಳೂರು: ಪ್ರಸಕ್ತ ಸಾಲಿನಲ್ಲಿ ಆಯಾ ಕಾಲೇಜುಗಳಲ್ಲಿ ಎರಡನೇ ಮುಂದುವರೆದ ಸುತ್ತಿನ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಪ್ರಥಮ ಸೆಮಿಸ್ಟರ್‌ ಡಿಪ್ಲೋಮಾ ಪ್ರವೇಶ ಪಡೆದುರದ್ದು ಪಡಿಸಿದ ನಂತರ ಲ್ಯಾಟರಲ್‌ಎಂಟ್ರಿಯಲ್ಲಿ 2ನೇ ವರ್ಷದ ಡಿಪ್ಲೋಮಾ ಕೋರ್ಸಿಗಳಿಗೆ ಪ್ರವೇಶ ಪಡೆದಿರುವುದರಿಂದ ಉಳಿದ ಸೀಟುಗಳಿಗೆ ಆಫ್-ಲೈನ್ ಮುಖಾಂತರ ಮೆರಿಟ್‌ ಆಧಾರದ ಮೇಲೆ ರೋಷ್ಟರ್‌ಗನುಗುಣವಾಗಿಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವಾನಿಸಿದೆ. ಆಯಾ ಪಾಲಿಟೆಕ್ನಿಕ್‌ನ ಹಂತದಲ್ಲಿಅಕ್ಟೋಬರ್ 15 ರೊಳಗೆ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ಅಥವಾದೂ. ಸಂಖ್ಯೆ: 0824-2211636 ನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.