HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಉಕ್ಕುಡ: ರಸ್ತೆ ಬಿಟ್ಟು ತೋಟಕ್ಕೆ ಇಳಿದ ನ್ಯಾನೋ!

Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಉಕ್ಕುಡ ಎಂಬಲ್ಲಿ ನ್ಯಾನೋ ಕಾರೊಂದು ರಸ್ತೆ ಪಕ್ಕದ ತೋಟಕ್ಕೆ ಬಿದ್ದ ಘಟನೆ ಅ.೧4ರಂದು ನಡೆದಿದೆ. ಅಳಿಕೆಯಿಂದ ವಿಟ್ಲ ಕಡೆಗೆ ಹೋಗುತ್ತಿದ್ದ ನ್ಯಾನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತೋಟಕ್ಕೆ ಬಿದ್ದಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಯಾರಿಗೂ ಅಪಾಯ ಉಂಟಾಗಿರುವ ಕುರಿತಾಗಿ ಇದುವರೆಗೂ ಮಾಹಿತಿ ಲಭ್ಯವಾಗಿಲ್ಲ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.