HomePage_Banner
HomePage_Banner
HomePage_Banner
HomePage_Banner
HomePage_Banner

ದ.ಕ.ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿ ಶ್ರೀಕಾಂತ್ ಶೆಟ್ಟಿ ಸಂಕೇಶ ಆಯ್ಕೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿ ಬಂಟ್ವಾಳ ತಾಲೂಕು ಸಜಿಪ ಮೂಡದ ಶ್ರೀಕಾಂತ್ ಶೆಟ್ಟಿ ಸಂಕೇಶ ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ರವರು ಈ ಆಯ್ಕೆ ಮಾಡಿದ್ದಾರೆ. ಇವರು ಸಾಮಾಜಿಕ ಕಾರ್ಯಕರ್ತರಾಗಿದ್ದು ಜಯಕರ್ನಾಟಕ ಜಿಲ್ಲಾಧ್ಯಕ್ಷ ಹಾಗೂ ಬಿಜೆಪಿ ಬಂಟ್ವಾಳ ಕ್ಷೇತ್ರದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.