HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕೊರೋನಾ ಛಾಯೆ-ಪುತ್ತೂರು ದಸರಾ ನಾಡಹಬ್ಬ ರದ್ದು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಡಾ. ಶಿವರಾಮ ಕಾರಂತರು 1931ರಲ್ಲಿ ಪ್ರಾರಂಭಿಸಿದ ಸಾಂಸ್ಕೃತಿಕ ಉತ್ಸವ ಪುತ್ತೂರು ದಸರಾ ನಾಡಹಬ್ಬವನ್ನು ಈ ವರ್ಷ ಕೋವಿಡ್-19 ಮುನ್ನೆಚ್ಚರಿಕೆ ಕ್ರಮವಾಗಿ ರದ್ದುಗೊಳಿಸಲಾಗಿದೆ ಎಂದು ದಸರಾ ನಾಡಹಬ್ಬ ಸಮಿತಿ ಅಧ್ಯಕ್ಷ ವಾಟೆಡ್ಕ ಕೃಷ್ಣ ಭಟ್‌ರವರು ತಿಳಿಸಿದ್ದಾರೆ.

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಳೆದ ವರ್ಷ 67ನೇ ದಸರಾ ನಾಡ ಹಬ್ಬ 8 ದಿನ ವಿಜೃಂಭಣೆಯಿಂದ ನಡೆದಿದೆ. ಈ ವರ್ಷ ಜಗತ್ತಿನಾದ್ಯಂತ ಕೊರೋನಾ ಛಾಯೆ ಇರುವ ಹಿನ್ನೆಲೆಯಲ್ಲಿ ಮುಂಜಾಗರೂಕತೆ ಮತ್ತು ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ಕಾರ್ಯಕ್ರಮ ರದ್ದುಗೊಳಿಸಲಾಗಿದ್ದು, ಮುಂದಿನ ವರ್ಷ ದಸರಾ ನಾಡಹಬ್ಬವನ್ನು ನಡೆಸುವುದೆಂದು ನಾಡಹಬ್ಬ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.