HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕಲಾವಿದ ಮೋಹನ್ ಸೋನ ನಿಧನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸುಳ್ಯ ತಾಲೂಕಿನ ಸೋಣಂಗೇರಿ ನಿವಾಸಿ, ಹೆಸರಾಂತ ಕಲಾವಿದ ಮೋಹನ ಸೋನ(64ವ)ರವರು ಅಲ್ಪ ಕಾಲದ ಅಸೌಖ್ಯದಿಂದ ಅ.12ರಂದು ರಾತ್ರಿ ನಿಧನರಾದರು.


ವಿಟ್ಲದ ಸಿ.ಪಿ.ಸಿ.ಆರ್.ಐನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದ ಮೋಹನ್ ಸೋನರವರು ನಾಡು ಕಂಡ ಪ್ರಸಿದ್ಧ ಕಲಾವಿದ. ಚಿತ್ರ ಕಲಾವಿದರಾಗಿ, ನಾಟಕ ನಟರಾಗಿ , ನಿರ್ದೇಶಕರಾಗಿ ತನ್ನ ಪ್ರತಿಭೆ ಮೆರೆದವರು. ಮೃತರು ಪತ್ನಿ, ಇಬ್ಬರು ಮಕ್ಕಳು, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.