HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಸದಾಶಿವ ಎಸ್. ಸನಿಲ್ ನಿಧನ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಬಂಗ್ರಕುಳೂರು ಪಡ್ಡೋಡಿ ದೊಡ್ಡಮನೆ ಕುಟುಂಬದ ಗೌರವಾಧ್ಯಕ್ಷರಾದ ಸದಾಶಿವ ಸನಿಲ್ (90) ಅವರು ಕುಳಾಯಿಯ ಸ್ವಗ್ರಹಶ್ರೀದೇವಿ ಕೃಪಾದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮುಂಬೈಯಲ್ಲಿ ಯುನೈಟೆಡ್ ಇಂಡಿಯಾ ಇನ್ಶೊರೆನ್ಸ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಇವರು ವೃತ್ತಿ ಜೀವನದ ಜತೆಗೆ ಸಂಘ-ಸಂಸ್ಥೆಗಳಲ್ಲಿ ಸಾಮಾಜಿಕಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.