HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಅ. 17ರಿಂದ 27ರ ತನಕ ಸರಳ ರೀತಿಯಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಂಗಳೂರುನಲ್ಲಿ ದ.ಕ. ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಣಯದಂತೆ ಪ್ರತಿ ದಿನ ರಾತ್ರಿ 9 ಗಂಟೆಗೆ ಸೇವಾ ರೂಪದಲ್ಲಿ ಸರಳ ರೀತಿಯಲ್ಲಿ ನವರಾತ್ರಿ ಪೂಜೆ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.