HomePage_Banner
HomePage_Banner
HomePage_Banner
HomePage_Banner
HomePage_Banner

ಅ.17: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ – ಕುಂಬ್ರ ಶಾಖೆಯ ವಿಸ್ತೃತ ಕಚೇರಿ ಪ್ರಾರಂಭ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ(ರಿ) ಪುತ್ತೂರು ಇದರ ಪ್ರಯೋಜಕತ್ವದಲ್ಲಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಪುತ್ತೂರು ಇದರ ಕುಂಬ್ರ ಶಾಖೆಯ ಕಚೇರಿ ವಿಸ್ತರಣೆಗೊಂಡು ನಾಳೆ ಬೆಳಿಗ್ಗೆ ಗಣಹೋಮ ಕಾರ್ಯದೊಂದಿಗೆ ಪ್ರಾರಂಭಗೊಳ್ಳಲಿದೆ.

ಈ ಮಾಹಿತಿಯನ್ನುಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ದ ಅಧ್ಯಕ್ಷ ಚಿದಾನಂದ ಬೈಲಾಡಿ, ಕುಂಬ್ರ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಶಿವರಾಮ ಗೌಡ ಇಡ್ಯಾಪೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.