HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

 ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ

Puttur_Advt_NewsUnder_1
Puttur_Advt_NewsUnder_1
ನಿಡ್ಪಳ್ಳಿ; ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿಯ ಎರಡನೇ ವರ್ಷದ ನವರಾತ್ರಿ ಉತ್ಸವಕ್ಕೆ ಹಿರಿಯರಾದ ವಿಶ್ವೇಶ್ವರ ಭಟ್ ಕುಕ್ಕುಪುಣಿ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.
ದೇವಸ್ಥಾನದ ಅರ್ಚಕ ರಾಜೇಂದ್ರ ಭಟ್ , ನವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ರಾಧಾಕೃಷ್ಣ ರೈ ಪಟ್ಟೆ, ಕಾರ್ಯದರ್ಶಿ ಸಂತೋಷ್ ಕಾನ, ಜತೆ ಕಾರ್ಯದರ್ಶಿ ಸದಾನಂದ ಕಾನನಶ್ರೀ, ಕೋಶಾಧಿಕಾರಿ ನವೀನ ರೈ ಬದಿಯಾರು, ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ನಾರಾಯಣ ರೈ, ಸದಸ್ಯರಾದ ಗೋಪಾಲಕೃಷ್ಣ ಭಟ್ ಕುಕ್ಕುಪುಣಿ, ಕುಮಾರ ನರಸಿಂಹ , ಸುಬ್ರಹ್ಮಣ್ಯ ಭಟ್ ದೇವಸ್ಯ, ಶ್ರೀ ಗೋಪಾಲಕೃಷ್ಣ ಭಜನಾ ಮಂದಿರ ಮಂದಾರಗಿರಿ ಇದರ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾಗೇಶ ಗೌಡ ಸ್ವಾಗತಿಸಿ, ನವರಾತ್ರಿ ಉತ್ಸವ ಸಮಿತಿ ಗೌರವಾಧ್ಯಕ್ಷ ಸತೀಶ್ ಭಟ್ ನಡುಸಾರು ವಂದಿಸಿದರು.ನಂತರ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.