HomePage_Banner
HomePage_Banner
HomePage_Banner

ಹಾರಾಡಿ ಶಾಲೆಯಲ್ಲಿ ಶಾರದಾ ಪೂಜೆ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಹಾರಾಡಿ ಸ.ಮಾ.ಉ.ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ಕಾರ್ಯಕ್ರಮ ಅ.21ರಂದು ನಡೆಯಿತು. ನಗರಸಭಾ ಸದಸ್ಯೆ ಪ್ರೇಮಲತಾ ನಂದಿಲರವರ ಉಪಸ್ಥಿತಿಯಲ್ಲಿ ಶಾಲೆಯ ಮುಖ್ಯಗುರು ಪ್ರಿಯಾಕುಮಾರಿ ಹಾಗೂ ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೃಷ್ಣ ನಾಯ್ಕ, ಉಪಾಧ್ಯಕ್ಷೆ ಶ್ರೀಮತಿ ಫಝೀಲಾ ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೋವಿಡ್ ಕಟ್ಟುನಿಟ್ಟಿನ ನಿಯಮದಂತೆ ಸಾಮಾಜಿಕ ಅಂತರ ಪಾಲಿಸಿ ಕಾರ್ಯಕ್ರಮ ನಡೆಸಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.