HomePage_Banner
HomePage_Banner
HomePage_Banner

ಶ್ರೀ ಮಹಾಲಿಂಗೇಶ್ವರ ಐ.ಟಿ.ಐಯಿಂದ ಬಿ.ಇ.ಒ ಕಚೇರಿಗೆ ಸ್ಯಾನಿಟೈಸರ್ ಸ್ಟಾಂಡ್ ಕೊಡುಗೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ಐ.ಟಿ.ಐ.ನ ವಿದ್ಯಾರ್ಥಿಗಳು ತಯಾರಿಸಿರುವ ಸ್ಯಾನಿಟೈಸರ್ ಸ್ಟಾಂಡ್‌ನ್ನು ಪುತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ, ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರಗೌಡ ಎನ್ ಮತ್ತು ಶ್ರೀ ಮಹಾಲಿಂಗೇಶ್ವರ ಐ.ಟಿ.ಐ.ನ ಪ್ರಾಚಾರ್ಯ ಪ್ರಕಾಶ್ ಪೈ , ಕಿರಿಯ ತರಬೇತಿ ಅಧಿಕಾರಿ ಪ್ರಶಾಂತ್ ನಾಯಕ್, ಮಧುಕರ್ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.