HomePage_Banner
HomePage_Banner
HomePage_Banner

ನಿಡ್ಪಳ್ಳಿ ದೇವಾಲಯದಲ್ಲಿ ಸಾಮೂಹಿಕ ಚಂಡಿಕಾ ಹೋಮ

Puttur_Advt_NewsUnder_1
Puttur_Advt_NewsUnder_1

ನಿಡ್ಪಳ್ಳಿ: ಇಲ್ಲಿಯ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಅ.21 ರಂದು  ಬೆಳಿಗ್ಗೆ  ನಿತ್ಯ ಪೂಜೆ  ನಂತರ ಸಾಮೂಹಿಕ ಚಂಡಿಕಾ ಹೋಮ  ನಡೆಯಿತು.ಮಧ್ಯಾಹ್ನ  ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಗಂಟೆ 7 ರಿಂದ ವಿಶೇಷ ಅಲಂಕಾರ ಪೂಜೆ, ಪ್ರಸಾದ ವಿತರಣೆ ನಡೆಯಿತು.ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ನವರಾತ್ರಿ ಉತ್ಸವ ಸಮಿತಿ ಸದಸ್ಯರು ಹಾಗೂ ಊರ ಪರವೂರ ಭಕ್ತಾದಿಗಳು ಪಾಲ್ಗೊಂಡರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.