HomePage_Banner
HomePage_Banner
HomePage_Banner

ಅ.31: ಸರ್ವೆ ಎಸ್.ಜಿ.ಎಂ ಪ್ರೌಢಶಾಲಾ ಮುಖ್ಯಗುರು ಶ್ರೀನಿವಾಸ್ ಎಚ್.ಬಿ ಸೇವಾ ನಿವೃತ್ತಿ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಸರ್ವೆ ಎಸ್.ಜಿ.ಎಂ ಪ್ರೌಢ ಶಾಲೆಯ ಮುಖ್ಯಗುರು ಶ್ರೀನಿವಾಸ್ ಎಚ್.ಬಿ ಅವರು ಅ.31ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ಇವರು ಕಳೆದ 35ವರ್ಷಗಳಿಂದ ಸರ್ವೆ ಭಕ್ತಕೋಡಿ ಎಸ್.ಜಿ.ಎಂ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು ಕಳೆದ 5 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎಸ್.ಜಿ.ಎಂ ಪ್ರೌಢ ಶಾಲೆಯ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಶ್ರೀನಿವಾಸ್ ಎಚ್.ಬಿ ಅವರು ಜನಮೆಚ್ಚಿದ ಶಿಕ್ಷಕರಾಗಿ ಗ್ರಾಮದಲ್ಲಿ ಗುರುತಿಸಿಕೊಂಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.