HomePage_Banner
HomePage_Banner
HomePage_Banner

ಸುದ್ದಿ ಬಿಡುಗಡೆ ಕಚೇರಿಯಲ್ಲಿ ಆಯುಧ ಪೂಜೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸುದ್ದಿ ಬಿಡುಗಡೆ ಪತ್ರಿಕಾ ಕಚೇರಿಯಲ್ಲಿ ಅ.24ರಂದು ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಗಣಪತಿ ಹವನ, ಬಳಿಕ ವಾಹನಗಳಿಗೆ ಆಯುಧ ಪೂಜೆ ನಡೆಯಿತು.

ಸುದ್ದಿ ಸಮೂ ಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ.ಯು.ಪಿ ಶಿವಾನಂದ, ಪತ್ನಿ ಶೋಭಾ ಶಿವಾನಂದ, ಸಿಇಒ ಸೃಜನ್ ಊರುಬೈಲು, ಬೆಳ್ತಂಗಡಿ ಸಿಇಒ ಸಿಂಚನಾ ಊರುಬೈಲು, ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.