HomePage_Banner
HomePage_Banner
HomePage_Banner

ಅ. 28: ಕೆಯ್ಯೂರಿನಲ್ಲಿ ಅಶೋಕ್ ಪ್ರೊವಿಷನಲ್ ಸ್ಟೋರ್ ಶುಭಾರಂಭ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅಶೋಕ್ ಬಾಳಿಲ, ಬೆಳ್ಳಾರೆ ಮಾಲಕತ್ವದ ಅಶೋಕ್ ಪ್ರೊವಿಷನಲ್ ಸ್ಟೋರ್ ಅ. 28 ರಂದು ಪುತ್ತೂರು ತಾಲೂಕು ಕೆಯ್ಯೂರಿನ ವಿಶ್ವಚೇತನ ಟವರ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ. ಇಲ್ಲಿ ಉತ್ತಮ ಗುಣಮಟ್ಟದ ದಿನಸಿ ಸಾಮಾಗ್ರಿಗಳು ರಖಂ ಹಾಗೂ ಚಿಲ್ಲರೆ ದರದಲ್ಲಿ ದೊರೆಯಲಿದೆ. ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಹೋಲ್ ಸೇಲ್ ದರದಲ್ಲಿ ಆಹಾರ ಸಾಮಾಗ್ರಿಗಳನ್ನು 5 ಕಿ.ಮೀ. ವ್ಯಾಪ್ತಿಯಲ್ಲಿ ಡೋರ್ ಡೆಲಿವರಿ ನೀಡಲಾಗುವುದೆಂದು ಮಾಲಕರು ತಿಳಿಸಿರುತ್ತಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.