HomePage_Banner
HomePage_Banner
HomePage_Banner
Breaking News

ಬರೆಪ್ಪಾಡಿ: ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1


ಚಿತ್ರ: ಸುಧಾಕರ್ ಕಾಣಿಯೂರು

ಕಾಣಿಯೂರು: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ, ಬೆಳಂದೂರು ಬಿಜೆಪಿ ಮಹಾ ಶಕ್ತಿ ಕೇಂದ್ರ ಮತ್ತು ಬೆಳಂದೂರು ಶಕ್ತಿ ಕೇಂದ್ರದ ವತಿಯಿಂದ ಕುಟುಂಬ ಮಿಲನ ಕಾರ್ಯಕ್ರಮವು ಬರೆಪ್ಪಾಡಿ ದ್ವಾಕ್ರ ಕಟ್ಟಡದಲ್ಲಿ ಆ.25ರಂದು ನಡೆಯಿತು. ಕಾರ್ಯಕ್ರಮವನ್ನು ಜಿ.ಪಂ, ಸದಸ್ಯರಾದ ಪ್ರಮೀಳಾ ಜನಾರ್ದನರವರು ಉದ್ಘಾಟಿಸಿ ಶುಭಹಾರೈಸಿದರು. ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ ಅಧ್ಯಕ್ಷತೆ ವಹಿಸಿದ್ದರು. ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಬಿಜೆಪಿ ಸುಳ್ಯ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಸುಳ್ಯ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿ ಇಂದಿರಾ ಬಿ.ಕೆ, ಸದಸ್ಯೆ ಉಮೇಶ್ವರಿ ಅಗಳಿ, ಬೆಳಂದೂರು ಶಕ್ತಿ ಕೇಂದ್ರದ ಪ್ರಮುಖ್ ಮೋಹನ್ ಅಗಳಿ ಉಪಸ್ಥಿತರಿದ್ದರು. ತಾ.ಪಂ, ಸದಸ್ಯೆ ಲಲಿತಾ ಈಶ್ವರ ಸ್ವಾಗತಿಸಿ, ಬೆಳಂದೂರು ಗ್ರಾ.ಪಂ, ಮಾಜಿ ಸದಸ್ಯ ಜಯಂತ ಅಬೀರ ವಂದಿಸಿದರು. ಯಶೋಧರ್ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.