HomePage_Banner
HomePage_Banner
HomePage_Banner

ಬೆಟ್ಟಂಪಾಡಿ ತಿರುಪತಿ ಇಲೆಕ್ಟ್ರಿಕಲ್‌ನ ಮ್ಹಾಲಕ ವೆಂಕಟರಮಣ ಭಟ್ ಘಾಟೆ ನಿಧನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ, ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಮಾಜಿ ಅಧ್ಯಕ್ಷ, ಬೆಟ್ಟಂಪಾಡಿ ತಿರುಪತಿ‌ ಇಲೆಕ್ಟ್ರಿಕಲ್ ನ ಮ್ಹಾಲಕ ಇರ್ದೆ ಗ್ರಾಮದ ದೂಮಡ್ಕ ಘಾಟೆ ದಿ.ನಾರಾಯಣ ಭಟ್ ರವರ ಪುತ್ರ ವೆಂಕಟರಮಣ ಭಟ್ ರವರು ಅಸೌಖ್ಯದಿಂದ ಅ.29ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲ ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನ ಮಂಗಳಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಅವರು ಇಂದು ಮಧ್ಯಾಹ್ನ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಸರಕಾರದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ, ಪುತ್ತೂರು ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ, ಬೆಟ್ಟಂಪಾಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.