HomePage_Banner
HomePage_Banner
HomePage_Banner

ಬೆಳಂದೂರು- ಕೋವಿಡ್ ಕಾರ್ಯಪಡೆ ಸಭೆ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ಮಾರು, ಬೆಳಂದೂರು, ಕಾಮಣ ಗ್ರಾಮಗಳ ಕೋವಿಡ್ ಕಾರ್ಯಪಡೆ ಸದಸ್ಯರ ಸಭೆಯು ಬೆಳಂದೂರು ಗ್ರಾ.ಪಂ, ಸಭಾಂಗಣದಲ್ಲಿ ನಡೆಸಲಾಯಿತು. ಪಂಚಾಯತ್ ಆಡಳಿತಾಧಿಕಾರಿ ಜೈಪ್ರಕಾಶ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕೋವಿಡ್ ಹರಡುವಿಕೆ ತಡೆಗಟ್ಟಲು ಮಾಸ್ಕ್, ಸ್ಯಾನಿಟೈಸರ್ ಉಪಯೋಗ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜಾಗೃತಿ ಮಾಡುವಂತೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿ.ಪಂ, ಸದಸ್ಯರಾದ ಪ್ರಮೀಳಾ ಜನಾರ್ದನ, ತಾ.ಪಂ, ಸದಸ್ಯೆ ಲಲಿತಾ ಈಶ್ವರ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆಶಾಕಾರ್ಯಕರ್ತೆಯರು, ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಭಾಗವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಜಾತ ಸ್ವಾಗತಿಸಿ, ವಂದಿಸಿದರು. ಗ್ರಾ.ಪಂ, ಸಿಬ್ಬಂದಿಗಳಾದ ಹರ್ಷಿತ್ ಕೂರ, ಸಂತೋಷ್, ಗೀತಾ, ಮಮತಾ, ಪ್ರಶಾಂತಿ, ವಿಮಲ ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.