HomePage_Banner
HomePage_Banner
HomePage_Banner

ನಿಡ್ಪಳ್ಳಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Puttur_Advt_NewsUnder_1
Puttur_Advt_NewsUnder_1
ನಿಡ್ಪಳ್ಳಿ; ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ನಿಡ್ಪಳ್ಳಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಮುಖ್ಯ ಗುರು ಉದಯಕುಮಾರ್ ಶರವು, ಸಹಶಿಕ್ಷಕಿಯರಾದ ಶಾರದಾ, ಹೇಮ ಉಪಸ್ಥಿತರಿದ್ದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.