HomePage_Banner
HomePage_Banner
HomePage_Banner

ಸರ್ವೆ: ಎಲಿಯದಲ್ಲಿ ನೂತನ ವಿದ್ಯುತ್ ಪರಿವರ್ತಕ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸರ್ವೆ ಗ್ರಾಮದ ಎಲಿಯದಲ್ಲಿ ನೂತನ ವಿದ್ಯುತ್ ಪರಿವರ್ತಕವನ್ನು ಉದ್ಘಾಟಿಸಲಾಯಿತು. ಸವಣೂರು ಮೆಸ್ಕಾಂ ಜೆ.ಇ ನಾಗರಾಜ್, ಎಪಿಎಂಸಿ ಮಾಜಿ ಉಪಾಧ್ಯಕ್ಷ ಕರುಣಾಕರ ಗೌಡ ಎಲಿಯ, ಮುಂಡೂರು ಗ್ರಾ.ಪಂ ಮಾಜಿ ಸದಸ್ಯ ಹಂಝ ಎಲಿಯ ಹಾಗೂ ಸ್ಥಳೀಯರು, ಪವರ್‌ಮೆನ್‌ಗಳು ಉಪಸ್ಥಿತರಿದ್ದರು.

ನೂತನ ವಿದ್ಯುತ್ ಪರಿವರ್ತಕ ಅಳವಡಿಕೆಯಾಗಿರುವುದರಿಂದ ವಿದ್ಯುತ್ ಬಗೆಗಿನ ಈ ಭಾಗದ ಜನರ ಸಮಸ್ಯೆ ಪರಿಹಾರವಾಗಲಿದೆ ಎಂದು ಕರುಣಾಕರ ಗೌಡ ಎಲಿಯ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.