HomePage_Banner
HomePage_Banner
HomePage_Banner

ದ.ಕ ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಚಿತ್ತರಂಜನ್ ಬೋಳಾರ್‌ ಆಯ್ಕೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅದ್ಯಕ್ಷರಾದ  ಚಿತ್ತರಂಜನ್ ಬೋಳಾರ್‌ರವರು ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ (ನಿ.) ಜನತಾ ಬಜಾರ್, ಮಂಗಳೂರು ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಮುಂದಿನ 5 ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶ್ರೀಯುತರು ಸಹಕಾರ ಕ್ಷೇತ್ರದ ಸಕ್ರೀಯ ಚಟುವಟಿಕೆಯೊಂದಿಗೆ ಸಹಕಾರ ಭಾರತಿ ಮಂಗಳೂರು ನಗರ ಜಿಲ್ಲೆ ಇದರ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಬೆಂಗಳೂರು ಮತ್ತು ದ.ಕ. ಜಿಲ್ಲಾ ಸಹಕಾರ ಯೂನಿಯನ್ ಇದರ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ (ರಿ.) ಮಂಗಳೂರು ಇದರ ಟ್ರಸ್ಟಿಯಾಗಿ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಜಪ್ಪಿನಮೊಗರು, ಇದರ ಉಪಾಧ್ಯಕ್ಷರಾಗಿ ಅಲ್ಲದೆ ಹಲವಾರು ಸಂಘ – ಸಂಸ್ಥೆಗಳಲ್ಲಿ ಸಕ್ರೀಯ ಗುರುತಿಸಿಕೊಂಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.