HomePage_Banner
HomePage_Banner
HomePage_Banner

ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಭಜನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ನ. 1ರಂದು ದೇವಾಲಯದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ ಮತ್ತು ಮನೆಯವರ ಸೇವಾರ್ಥವಾಗಿ ಭಜನಾ ಕಾರ್‍ಯಕ್ರಮ ಜರಗಿತು.

ಭಜನೆಯಲ್ಲಿ ಶ್ರೀಧರ್ ಸುಣ್ಣಾಜೆ, ಗಂಗಾಧರ್ ಸುಣ್ಣಾಜೆ, ಮಮತಾ ಜಿ. ಬಡೆಕಿಲ್ಲಾಯ, ರಕ್ಷಾ ಸುಣ್ಣಾಜೆ, ಜೀವನ್ ಮುಗೇರು, ಆಶ್ವಥ್ ಮುಗೇರು, ದಿವಾಕರ್ ಮುಗೇರು ಹಾಗೂ ಕೀರ್ತನ್ ಕೋಡಿಬೈಲುರವರುಗಳು ಭಾಗವಹಿಸಿದ್ದರು. ಜೋತಿಷಿ ವಿಶ್ವಮೂರ್ತಿ ಬಡೆಕಿಲ್ಲಾಯ, ಅರ್ಚಕರಾದ ನಾರಾಯಣ ಬಡೆಕಿಲ್ಲಾಯ, ಕಾರ್ತಿಕ್ ಬಡೆಕಿಲ್ಲಾಯ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರ ಸವಣೂರುಗುತ್ತು ವೆಂಕಪ್ಪ ಶೆಟ್ಟಿ, ಸವಣೂರು ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಉಮಾಪ್ರಸಾದ್ ರೈ ನಡುಬೈಲುರವರುಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.