HomePage_Banner
HomePage_Banner
HomePage_Banner

ನ.3 ಹಾಗೂ ನ.5: ವಿದ್ಯುತ್ ನಿಲುಗಡೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು : 33ಕೆವಿ ಮಾಡಾವು ಕಟ್ಟೆ – ಬೆಳ್ಳಾರೆ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ನ.3 ಹಾಗೂ ನ.5ರಂದು ಬೆಳಿಗ್ಗೆ 10 ರಿಂದ ಅಪರಾಹ್ನ 5 ಗಂಟೆವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ ೩೩/೧೧/ಕೆವಿ ಬೆಳ್ಳಾರೆ ವಿದುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ವಿದುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.