HomePage_Banner
HomePage_Banner
HomePage_Banner

ದರ್ಬೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತ- ಗಂಭೀರ ಗಾಯಗೊಂಡಿದ್ದ ಮಹಿಳೆಯೂ ಮೃತ್ಯು

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ದರ್ಬೆ ಬೈಪಾಸ್ ನಲ್ಲಿ ಭೀಕರ ರಸ್ತೆ ಅಪಘಾತ ನ.2ರಂದು ಮಧ್ಯಾಹ್ನ ಸಂಭವಿಸಿದ್ದು ಘಟನೆಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಈರ್ವರು ಮಕ್ಕಳು, ಮತ್ತು ಓರ್ವ ಮಹಿಳೆಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಬಾಲಕಿಯೊರ್ವಳು ಮೃತಪಟ್ಟಿದ್ದು, ಇನ್ನೋರ್ವ ಬಾಲಕಿ ಮತ್ತು ಮಹಿಳೆ ಗಂಭೀರ ಗಾಯಗೊಂಡಿದ್ದರು. ಇದೀಗ ಗಂಭೀರ ಗಾಯಗೊಂಡಿದ್ದ ದರ್ಬೆ ನಿವಾಸಿ ಗೀತಾ ರವರೂ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನೆಯ ಈ ಹಿಂದಿನ ವರದಿಗಾಗಿ ಕ್ಲಿಕ್ ಮಾಡಿ…

https://puttur.suddinews.com/archives/531569

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.