HomePage_Banner
HomePage_Banner
HomePage_Banner

ಕಣಿಯಾರು: ವಿದ್ಯುತ್ ಪರಿವರ್ತಕ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಕೆಯ್ಯೂರು ಗ್ರಾಮದ ಕಣಿಯಾರು ಎಸ್.ಸಿ ಕಾಲನಿಯ ಸುಮಾರು 20 ಮನೆಗಳಿಗೆ ವಿದ್ಯುತ್ ಪೂರೈಕೆ ಮಾಡುವ ವಿದ್ಯುತ್ ಪರಿವರ್ತಕವನ್ನು ಕುಂಬ್ರ ಮೆಸ್ಕಾಂ ಪವರ್‌ಮ್ಯಾನ್ ಗಣೇಶ್‌ರವರು ಇತ್ತೀಚೆಗೆ ಉದ್ಘಾಟಿಸಿದರು. ಈ ಭಾಗಕ್ಕೆ ವಿದ್ಯುತ್ ಪರಿವರ್ತಕದ ಅವಶ್ಯಕತೆ ಇದೆ ಎಂದು ಕೆಯ್ಯೂರು ಗ್ರಾಪಂ ಮಾಜಿ ಸದಸ್ಯ ಕಿಟ್ಟ ಅಜಿಲ ಕಣಿಯಾರುರವರು ಮೆಸ್ಕಾಂ ಜೆಇ ನಿತ್ಯಾನಂದ ತೆಂಡೂಲ್ಕರ್‌ರವರಿಗೆ ಮನವಿ ಸಲ್ಲಿಸಿದ್ದರು. ಉದ್ಘಾಟಿನೆಯ ಸಂದರ್ಭದಲ್ಲಿ ಪವರ್‌ಮ್ಯಾನ್ ಶ್ರೀನಾಥ್, ಜಗದೀಶ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.