HomePage_Banner
HomePage_Banner
HomePage_Banner

ಗ್ರಾಮ ಪಂಚಾಯಿತಿ ಕಾಂಗ್ರೆಸ್ ಚುನಾವಣಾ ಉಸ್ತುವಾರಿಯಾಗಿ ಡಾ| ರಾಜಾರಾಮ್, ನಝೀರ್ ಮಠ ನೇಮಕ

Puttur_Advt_NewsUnder_1
Puttur_Advt_NewsUnder_1


ಉಪ್ಪಿನಂಗಡಿ: ಗ್ರಾಮ ಪಂಚಾಯಿತಿ ಚುನಾವಣಾ ಪ್ರಯುಕ್ತ ಉಪ್ಪಿನಂಗಡಿ, ಬಜತ್ತೂರು, ಹಿರೇಬಂಡಾಡಿ ಮತ್ತು ೩೪-ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಕಾಂಗ್ರೆಸ್ ಪಕ್ಷದ  ಚುನಾವಣಾ ಉಸ್ತುವಾರಿಯಾಗಿ ಡಾ| ರಾಜಾರಾಮ್ ಮತ್ತು ನಝೀರ್ ಮಠರವರನ್ನು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು ನೇಮಕಗೊಳಿಸಿ ಆದೇಶಿಸಿದ್ದಾರೆ. ಡಾ| ರಾಜಾರಾಮ್‌ರವರು ಪ್ರಸಕ್ತ ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ, ನಝೀರ್ ಮಠ ಕಾಂಗ್ರೆಸ್ ರಾಜ್ಯ ಕಾರ್ಮಿಕ ಘಟಕದ ಉಪಾಧ್ಯಕ್ಷರಾಗಿರುತ್ತಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.