HomePage_Banner
HomePage_Banner
HomePage_Banner

ಪುತ್ತೂರು ತಾಲೂಕು ಯುವ ಬಂಟರ ಸಂಘದ ಕಾರ್ಯಕಾರಿ ಸಮಿತಿ ಸಭೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು:  ಪುತ್ತೂರು ಬಂಟರ ಭವನದಲ್ಲಿ ಪುತ್ತೂರು ತಾಲೂಕು ಯುವ ಬಂಟರ ಸಂಘದ ಕಾರ್ಯಕಾರಿ ಸಮಿತಿ ಸಭೆಯು ನ 3 ರಂದು ಸಂಘದ ಅಧ್ಯಕ್ಷ ಪ್ರಕಾಶ್ ರೈ ಸಾರಕರೆರವರ ಅಧ್ಯಕ್ಷತೆಯಲ್ಲಿ ಜರಗಿತು. ಸಂಘದ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬನ್ನೂರು. ಕೋಶಾಧಿಕಾರಿ ನವೀನ್ ರೈ ಪಂಜಳ. ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ. ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಸಚಿನ್ ಶೆಟ್ಟಿ, ಉಮಾಪ್ರಸಾದ್ ರೈ ನಡುಬೈಲು, ಕೆ.ಸಿ. ಅಶೋಕ್ ಶೆಟ್ಟಿ, ಸನತ್ ರೈ ಏಳ್ನಾಡುಗುತ್ತುರವರುಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.