HomePage_Banner
HomePage_Banner
HomePage_Banner

ಕರ್ನಾಟಕ  ರಾಜ್ಯ ಪೋಲಿಸ್ ನೇಮಕಾತಿ  2020

Puttur_Advt_NewsUnder_1
Puttur_Advt_NewsUnder_1

ಕರ್ನಾಟಕ  ರಾಜ್ಯ ಪೋಲಿಸ್ ಇಲಾಖೆಯಿಂದ ನ್ಯಾಯ ವಿಜ್ಞಾನ ಪ್ರಯೋಗಾಲಯ/ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕದಲ್ಲಿ ಖಾಲಿಯಿರುವ ಪ್ರಯೋಗಾಲಯ ಸಹಾಯಕರು (ಪೋಟೋಗ್ರಫಿ) ಇ.ಇ.ಜಿ ತಂತ್ರಜ್ಞರು, ಪ್ರಯೋಗಾಲಯ ಸೇವಕ  ಕಲ್ಯಾಣ – ಕರ್ನಾಟಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನಿಸಲಾಗೆದೆ.

ಒಟ್ಟು ಹುದ್ದೆಗಳು : 45

ವಿದ್ಯಾರ್ಹತೆ

ಇ.ಇ.ಜಿ ತಂತ್ರಜ್ಞರು

ವಿಜ್ಞಾನ ಪದವಿ ಹೊಂದಿರಬೇಕು.

ಇ.ಇ.ಜಿ ತಾಂತ್ರಿಕ ಕೋರ್ಸ್/ ಮೆಡಿಕಲ್ ಲ್ಯಾಬ್ ರೆಟರಿ ಟಕ್ ಕೋರ್ಸ್ ನಲ್ಲಿ ಡಿಪ್ಲೋಮಾ ಪದವಿ ಪಡೆದಿರಬೇಕು ಅಥವಾ ಯಾವುದೇ ಇತರೆ ತತ್ಸಮಾನ ವಿದ್ಯಾರ್ಹತೆ  ಹೊಂದಿರಬೇಕು.

ಪ್ರಯೋಗಾಲಯ ಸಹಾಯಕರು (ಪೋಟೋಗ್ರಫಿ)

ಸಿನಿಮಾಟೋಗ್ರಫಿಯಲ್ಲಿ ಅಥವಾ ಪೋಟೋಗ್ರಫಿಯಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಸರಕಾರದಿಂದ ಮಾನ್ಯತೆ ಹೊಂದಿರುವಂತಹ ಸಂಸ್ಥೆಗಳಿಂದ ಹೊಂದಿರಬೇಕು.

ಪ್ರಯೋಗಾಲಯ ಸೇವಕರು

ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ವಿಜ್ಞಾನ ವಿಷಯದಲ್ಲಿ ಉತ್ತೀರ್ಣ ಹೊಂದಿರಬೇಕು.

 ಅರ್ಜಿ ಶುಲ್ಕ

ಸಾಮಾನ್ಯ ವರ್ಗ, ಪ್ರವರ್ಗ  2(ಎ)/ 2(ಬಿ)/ 2(ಎ)/ 2(ಬಿ)ಗೆ ಸೇರಿದ ಅಭ್ಯರ್ಥಿಗಳಗೆ- 250

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪವರ್ಗ-1 ಸೇರಿದ  ಅಭ್ಯರ್ಥಿಗಳಿಗೆ ರೂಪಾಯಿ – 100 

ವಯೋಮಿತಿ

ಸಾಮಾನ್ಯ ವರ್ಗ : 21- 35 ವರ್ಷ

2ಎ, 2ಬಿ, 3ಎ, 3ಬಿ : 21- 38 ವರ್ಷ

ಪ.ಜಾ/ ಪ.ಪಂ/ ಪ್ರವರ್ಗ-1: 21- 40 ವರ್ಷ

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25/11/2020

ಶುಲ್ಕ ಪಾವತಿಸಲು ಕೊನೆಯ ದಿನಾಂಕ : 27/11/2020

ಹೆಚ್ಚಿನ  ವಿವರಗಳಿಗಾಗಿ  ವೆಬ್ ಸೈಟ್ : http://fsl45p.ksp-online.in/PDF/Notification.pdf


ಹೆಚ್ಚಿನ ಮಾಹಿತಿಗಾಗಿ ಹಾಗೂ ಆನ್‌ಲೈನ್‌ಗಾಗಿ ಸಂಪರ್ಕಿಸಿ:

ಪುತ್ತೂರು:- ಸುದ್ದಿ ತರಬೇತಿ ಕೇಂದ್ರ, ದೇವಣ್ಣ ಕಿಣಿ ಬಿಲ್ಡಿಂಗ್ , ಪ್ರಥಮ ಮಹಡಿ, ಕಾರ್ಪೋರೇಷನ್ ಬ್ಯಾಂಕ್ ಬಳಿ, ಮುಖ್ಯರಸ್ತೆ ಪುತ್ತೂರು. ಫೋ: 08251-238949 | 7829503541

ಪುತ್ತೂರು:- ಸುದ್ದಿ ಮಾಹಿತಿ ಕೇಂದ್ರ, ನಗರಸಭಾ ವಾಣಿಜ್ಯ ಸಂಕೀರ್ಣ,ಹೂವಿನ ಮಾರುಕಟ್ಟೆ ಹತ್ತಿರ, ಮುಖ್ಯ ರಸ್ತೆ, ಪುತ್ತೂರು. ಫೋ: 08251-232388

ಈಶ್ವರಮಂಗಲ:- ಸುದ್ದಿ ಮಾಹಿತಿ ಕೇಂದ್ರ, ಓಂ ಸಂಕೀರ್ಣ ಮಹಡಿ, ಈಶ್ವರಮಂಗಲ. ಫೋ: 08251-289949 | 9448725879

ವಿಟ್ಲ:- ಸುದ್ದಿ ಮಾಹಿತಿ ಕೇಂದ್ರ, 2ನೇ ಮಹಡಿ , ಹೀರಾ ಟವರ್ಸ್ ಖಾಸಗಿ ಬಸ್ ನಿಲ್ದಾಣ, ವಿಟ್ಲ. ಫೋ: 08255-238182 | 9743128282

ಉಪ್ಪಿನಂಗಡಿ:- ಸುದ್ದಿ ಮಾಹಿತಿ ಕೇಂದ್ರ, ಗ್ರಾಮ ಪಂಚಾಯತ್ ವಾಣೀಜ್ಯ ಸಂಕೀರ್ಣ, ಉಪ್ಪಿನಂಗಡಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಬಳಿ, ಉಪ್ಪಿನಂಗಡಿ. 

ಕಡಬ:- ಸುದ್ದಿ ಮಾಹಿತಿ ಕೇಂದ್ರ, ಗ್ರಾಮ ಪಂಚಾಯತ್ ಕಟ್ಟಡ, ಮುಖ್ಯರಸ್ತೆ, ಕಡಬ. ಫೋ: 08251-260949

 

 

 

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.