HomePage_Banner
HomePage_Banner
HomePage_Banner

ಕೆ.ಎಸ್.ಆರ್.ಟಿ.ಸಿ ಪರಿಶಿಷ್ಟ ಜಾತಿ/ಪಂಗಡದ ನೌಕರ ಸಂಘಟನೆಯಿಂದ ಘಟಕಾಧಿಕಾರಿಗಳಿಗೆ ಅಭಿನಂದನೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಇದರ ಸ್ಥಾಪಕ ಜಿಲ್ಲಾಧ್ಯಕ್ಷರು ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನೌಕರರ ಸಂಘದ ಗೌರವ ಅಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕ್ಕಾಡುರವರು ಮತ್ತು ನೌಕರರ ಸಂಘದ ಅಧ್ಯಕ್ಷ ಕುಮಾರ ಸ್ವಾಮಿ ಮಡಿಕೇರಿರವರು ಹಾಗೂ ಪದಾಧಿಕಾರಿಗಳು ಪುತ್ತೂರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥಾಪಕರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಬಳಿಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನೌಕರರ ಕುಂದುಕೊರತೆಗಳ ಸಭೆಯನ್ನು ನಡೆಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.