HomePage_Banner
HomePage_Banner
HomePage_Banner

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪುತ್ತೂರಿನ ಬಿಜೆಪಿ ಮುಖಂಡರು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಂಗಳೂರಿನ ಟಿ.ವಿ ರಮಣ ಪೈ ಸಭಾಂಗಣದಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಣಿಕ ಸಭೆಯಲ್ಲಿ ಪುತ್ತೂರಿನಿಂದ ಹಲವಾರು ಪ್ರಮುಖರು ಭಾಗವಹಿಸಿದ್ದರು.

ರಾಜ್ಯ ಸಹಕಾರಿ ಪ್ರಕೋಷ್ಟದ ಸಂಚಾಲಕ ಶಾಸಕ ಸಂಜೀವ ಮಠಂದೂರು, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೂಡಿಯಾರ್ ರಾಧಾಕೃಷ್ಣ ರೈ, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ನಗರ ಮಂಡಲದ ಅಧ್ಯಕ್ಷೆ ಪಿ.ಜಿ.ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್ ಶೆಟ್ಟಿ, ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾದ ಅಧ್ಯಕ್ಷ ಆರ್.ಸಿ.ನಾರಾಯಣ, ಪ್ರದಾನ ಕಾರ್ಯದರ್ಶಿ ಹರೀಶ್ ಬಿಜತ್ರೆ, ಜಿಲ್ಲಾ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಭಟ್, ಶಾಸಕರ ಆಪ್ತ ಸಹಾಯಕ ಜೀವನ್ ಮತ್ತಿತರರು ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.